Manikya M Reddy
Jay Congress
07/02/2026
ಮಾಣಿಕ್ಯ ರೆಡ್ಡಿ ಕಾಂಗ್ರೆಸ್ ಇಂಟಕ್
ವಿಭಾಗದ ಜಿಲ್ಲಾ ಅಧ್ಯಕ್ಷ
ಬೆಂಗಳೂರು.ಫೆ೬:ಎಂ. ಮಾಣಿಕ್ಯ ರೆಡ್ಡಿ ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಇಂಟಕ್ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ಅಧ್ಯಕ್ಷ ಡಾ.ಜಿ. ಸಂಜೀವ್ ರೆಡ್ಡಿ ಅವರ ಆದೇಶದ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಆರ್.ಕೆ.ರಮೇಶ್ ಅವರ ಶಿಫಾರಸ್ಸಿನಂತೆ, ಮೇರೆಗೆ ಮಾಣಿಕ್ಯ ರೆಡ್ಡಿ ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಇಂಟಕ್ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಕೂಡಲೇ ಮಾಣಿಕ್ಯ ರೆಡ್ಡಿ ತಮ್ಮ ಹುದ್ದೆಯನ್ನು ಸ್ವೀಕರಿಸಿ, ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿ ಇಂಟಕ್ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಯೂನಿಯನ್‌ಗಳನ್ನು ರಚಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾಯಿಸುವ ಮೂಲಕ ಪಕ್ಷದ ಸಂಘಟನೆಯನ್ನು ಗಟ್ಟಿಗೊಳಿಸಬೇಕಾಗಿದೆ. ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ಹಾಗೂ ಯಶಸ್ವಿಯಾಗಿ ನಿರ್ವಹಿಸಿ, ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಸೂಚಿಸಲಾಗಿದೆ.
07/02/2026
Click here to claim your Sponsored Listing.
Category
Website
Address
Uttarahallii MANIKYA Reddy
Bangalore
560061
